HomeKarnatakaರಾಜ್ಯದಲ್ಲಿ ಇನ್ನೂ 4 ದಿನ ಮಳೆ ಅಬ್ಬರ: ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಇನ್ನೂ 4 ದಿನ ಮಳೆ ಅಬ್ಬರ: ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಇನ್ನು ನಾಲ್ಕು ದಿನ ಮುಂದುವರಿಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾನುವಾರ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಲೆನಾಡು, ದಕ್ಷಿಣ ಕರ್ನಾಟಕ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಕೊಡಗು, ಚಿಕ್ಕಮಗಳೂರು, ಹಾಸನ, ಬೆಂಗಳೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಹಾವೇರಿ, ಕಲಬುರಗಿಯಲ್ಲಿ ಗುಡುಗು ಮಿಂಚು ಸಹಿತ ಮುಂದಿನ ಎರಡು ದಿನ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಐದು ದಿನ ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular