ಬೆಂಗಳೂರು: ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಅತೀವ ನೋವುಂಟುಮಾಡಿದೆ. ಮೂರು ದಿನದ ಹಿಂದೆಯಷ್ಟೇ ಅವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ್ದೆ.
ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.
ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಅತೀವ ನೋವುಂಟುಮಾಡಿದೆ. ಮೂರು ದಿನದ ಹಿಂದೆಯಷ್ಟೇ ಅವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ್ದೆ.
ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ… pic.twitter.com/Fls5GfaRGs
— Siddaramaiah (@siddaramaiah) February 25, 2024