ರಾಷ್ಟ್ರಪತಿಗಳ ಪಾದ ಸ್ಪರ್ಶಿಸಲು ಹೋಗಿ ಕೆಲಸ ಕಳೆದುಕೊಂಡ ಮಹಿಳಾ ಉದ್ಯೋಗಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಭದ್ರತಾ ನಿಯಮಗಳನ್ನು ಉಲ್ಲಂಘಿಸಿ ಅವರ ಪಾದ ಸ್ಪರ್ಶಿಸಲು ಮುಂದಾಗಿದ್ದ ಉದ್ಯೋಗಿಯೊಬ್ಬರು ಈಗ ಅಮಾನತ್ತಾಗಿದ್ದಾನೆ.

ರಾಜಸ್ಥಾನದಲ್ಲಿ ಜನವರಿ 4ರಂದು ಈ ಘಟನೆ ನಡೆದಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರೋಹಟ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ಕೌಟ್ಸ್, ಗೈಡ್ ಜಾಂಬೋರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಸರ್ಕಾರಿ ಇಂಜಿನಿಯರ್ ಅಂಬಾ ಸಿಯೋಲ್ ಎಂಬವರು ಭದ್ರತಾ ನಿಯಮಗಳನ್ನು ಉಲ್ಲಂಘಿಸಿ ಮುರ್ಮು ಅವರ ಪಾದಸ್ಪರ್ಶಕ್ಕೆ ಮುಂದಾಗಿದ್ದರು. ಅನುಮತಿ ಇಲ್ಲದಿದ್ದರೂ ರಾಷ್ಟ್ರಪತಿಯವರ ಬಳಿ ಬಂದಿದ್ದು ಭದ್ರತಾ ಲೋಪ ಎಂದು ಪರಿಗಣಿಸಿ ಅವರನ್ನು ಈಗ ಅಮಾನತು ಮಾಡಲಾಗಿದೆ.

https://twitter.com/TheSummerNews2/status/1614190989715046400?ref_src=twsrc%5Etfw%7Ctwcamp%5Etweetembed%7Ctwterm%5E1614190989715046400%7Ctwgr%5E362b1ca12de0067495331eedb0e70d1ec20a0c65%7Ctwcon%5Es1_&ref_url=https%3A%2F%2Fwww.hindustantimes.com%2Findia-news%2Frajasthan-engineer-suspended-for-trying-to-touch-president-murmu-s-feet-video-101673696822264.html

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read