
ರಾಜಸ್ಥಾನದಲ್ಲಿ ಜನವರಿ 4ರಂದು ಈ ಘಟನೆ ನಡೆದಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರೋಹಟ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ಕೌಟ್ಸ್, ಗೈಡ್ ಜಾಂಬೋರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಸರ್ಕಾರಿ ಇಂಜಿನಿಯರ್ ಅಂಬಾ ಸಿಯೋಲ್ ಎಂಬವರು ಭದ್ರತಾ ನಿಯಮಗಳನ್ನು ಉಲ್ಲಂಘಿಸಿ ಮುರ್ಮು ಅವರ ಪಾದಸ್ಪರ್ಶಕ್ಕೆ ಮುಂದಾಗಿದ್ದರು. ಅನುಮತಿ ಇಲ್ಲದಿದ್ದರೂ ರಾಷ್ಟ್ರಪತಿಯವರ ಬಳಿ ಬಂದಿದ್ದು ಭದ್ರತಾ ಲೋಪ ಎಂದು ಪರಿಗಣಿಸಿ ಅವರನ್ನು ಈಗ ಅಮಾನತು ಮಾಡಲಾಗಿದೆ.
A female engineer, who touched the feet of President Draupadi Murmu, has been suspended by the Rajasthan government, Video surfaced#thesummernews #DraupadiMurmu #president pic.twitter.com/U1SehLfY7A
— The Summer News (@TheSummerNews2) January 14, 2023

