HomeLatest NewsBREAKING: ರಾಜಸ್ಥಾನದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ 6 ಜನರು ದುರ್ಮರಣ

BREAKING: ರಾಜಸ್ಥಾನದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ 6 ಜನರು ದುರ್ಮರಣ

ಜೋಧಪುರ: ಟ್ರ್ಯಾಕ್ಟರ್ ಹಾಗೂ ಗೂಡ್ಸ್ ವಾಹನಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಮೃತಪಟ್ಟಿರುವ ಘಟನೆ ನಡೆದಿದೆ.

ರಾಜಸ್ಥಾನದ ಜೋಧಪುರದಲ್ಲಿ ಈ ದುರಂತ ಸಂಭವಿಸಿದೆ. ಸ್ಥಳದಲ್ಲೇ 6 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular