HomeIndiaBREAKING: ರಾಜಸ್ಥಾನದಲ್ಲಿ ಬಿಜೆಪಿ ಮಿಂಚಿನ ಓಟ; ಸರ್ಕಾರ ರಚನೆಯತ್ತ ದಾಪುಗಾಲು

BREAKING: ರಾಜಸ್ಥಾನದಲ್ಲಿ ಬಿಜೆಪಿ ಮಿಂಚಿನ ಓಟ; ಸರ್ಕಾರ ರಚನೆಯತ್ತ ದಾಪುಗಾಲು

ಜೈಪುರ: ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಕ್ಷಣ ಕ್ಷಣಕ್ಕೂ ಕುತೂಹಲ ಇಮ್ಮಡಿಗೊಳಿಸುತ್ತಿದ್ದು, ರಾಜಸ್ಥಾನದಲ್ಲಿ ಬಿಜೆಪಿ ಮಿಂಚಿನ ಓಟ ಆರಂಭವಾಗಿದೆ.

ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದು, ತೆಲಂಗಾಣದಲ್ಲಿ ಹಾಗೂ ಚತ್ತೀಸ್ ಗಡದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ರಾಜಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿ ವಸುಂಧರಾರಾಜೆ ಭಾರಿ ಮುನ್ನಡೆಯಲ್ಲಿದ್ದಾರೆ. ಹಾಲಿ ಸಿಎಂ ಕಾಂಗ್ರೆಸ್ ನ ಅಶೋಕ್ ಗೆಹ್ಲೋಟ್ ಸಂಪುಟಕ್ಕೆ ಶಾಕ್ ಆಗಿದ್ದು, ಸಂಪುಟದ 8 ಸಚಿವರೇ ಹಿನ್ನಡೆ ಪಡೆದಿದ್ದಾರೆ.

ಈವರೆಗೆ ರಾಜಸ್ಥಾನದಲ್ಲಿ ಬಿಜೆಪಿ 118 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 68 ಇತರೆ 13 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ.

For Latest News Updates, Join Our Whatsapp Community🚩
RELATED ARTICLES

Most Popular