HomeIndiaBIG NEWS: ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ; ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

BIG NEWS: ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ; ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕರಕ್ಕೆ ಬರುತ್ತದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಛತ್ತೀಸ್ ಗಢದಲ್ಲಿಯೂ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆ ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಈಗ ರಾಜಸ್ಥಾನದಲ್ಲಿ ಬಿಜೆಪಿ ಅಧಿಕರಕ್ಕೆ ಬರಲಿದೆ. ಈ ಚುನಾವಣಾ ಫಲಿತಾಂಶ ಕಾಂಗ್ರೆಸ್ ಧೂಳಿಪಟ ಮಾಡುವುದಕ್ಕೆ ನಾಂದಿ ಹಾಡುತ್ತದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular