HomeIndiaBREAKING NEWS: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

BREAKING NEWS: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಡೆಹ್ರಾಡೂನ್: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹಾಗೂ ಉತ್ತಾರಾಖಂಡದ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ವಿಜಯ್ ಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಉತ್ತರಾಖಂಡದ ಪಿಥೋರ್ ಗಢದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.

ಈ ಬಗ್ಗೆ ಎಎನ್ ಐ ವರದಿ ಮಾಡಿದ್ದು, ಹೆಲಿಕಾಪ್ಟರ್ ನಲ್ಲಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ. ಪಿಥೋರ್ ಗಢದ ರಲಂ ಗ್ರಾಮದಲ್ಲಿ ಅಧಿಕಾರಿಗಳು ಬಂದಿಳಿದ್ದು, ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚುನಾವಣಾ ಅಧಿಕಾರಿಗಳು ಉತ್ತರಾಖಂಡದ ಆದಿ ಕೈಲಾಶ್ ಗೆ ಭೇಟಿ ನೀಡುತ್ತಿದ್ದರು. ಈ ವೇಳೆ ಹವಾಮಾನ ವೈಪರಿತ್ಯದಿಂದಾಗಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular