HomeLatest NewsBREAKING: ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ಶಾಕ್ ಕೊಟ್ಟ ಹೈಕಮಾಂಡ್: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ...

BREAKING: ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ಶಾಕ್ ಕೊಟ್ಟ ಹೈಕಮಾಂಡ್: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಸ್ಥಾನದಿಂದ ವಜಾ

ಬೆಂಗಳೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣ ಬಳಿಕ ಇದೀಗ ಮತ್ತೋರ್ವ ಕಾಂಗ್ರೆಸ್ ಶಾಸಕನಿಗೆ ಹೈಕಮಾಂಡ್ ಶಾಕ್ ನೀಡಿದೆ. ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರಿಗೆ ಕಾಂಗ್ರೆಸ್ ವರಿಷ್ಠರು ಶಾಕ್ ನೀಡಿದ್ದಾರೆ.

ರಾಜು ಕಾಗೆ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ. ರಾಜು ಕಾಗೆ ಬದಲಾಗಿ ಅರುಣ್ ಪಾಟೀಲ್ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಎಐಸಿಸಿ ಪ್ರಧಾನಕಾರ್ಯದರ್ಶಿ ವೇಣುಗೋಪಾಲ್ ಸಿಎಂ ಸಿದ್ದರಾಮಯ್ಯ ಅವರಿಗೆ ಅಂತಿಮ ಪಟ್ಟಿ ರವಾನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೂಲಕ ಸರ್ಕಾರದ ವಿರುದ್ಧ, ಪಕ್ಷದ ನಾಯಕರ ವಿರುದ್ಧ ನೇರವಾಗಿ ಮಾತನಡುವವರ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಖಡಕ್ ಸಂದೇಶ ರವಾನಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular