8 ಸಂಸದೀಯ ಸ್ಥಾಯಿ ಸಮಿತಿಗಳ ಪುನರ್ ರಚನೆ: ಇಲ್ಲಿದೆ ಪೂರ್ಣ ಪಟ್ಟಿ

ನವದೆಹಲಿ: ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ ಖರ್ ಅವರು ಮಂಗಳವಾರ ಲೋಕಸಭೆಯ ಸ್ಪೀಕರ್ ಅವರೊಂದಿಗೆ ಸಮಾಲೋಚನೆ ನಡೆಸಿ ಎಂಟು ಇಲಾಖೆ ಸಂಬಂಧಿತ ಸಂಸದೀಯ ಸ್ಥಾಯಿ ಸಮಿತಿಗಳನ್ನು ಮರು-ರಚಿಸಿದ್ದಾರೆ.

ರಾಜ್ಯಸಭೆಯ ಅಧ್ಯಕ್ಷರ ಆಡಳಿತ ವ್ಯಾಪ್ತಿಯ ಅಡಿಯಲ್ಲಿ ಸ್ಥಾಯಿ ಸಮಿತಿಗಳು ಬರುತ್ತವೆ.

ಪುನರ್ ರಚನೆಯಾದ ಸಮಿತಿಗಳ ಪಟ್ಟಿ-

ವಾಣಿಜ್ಯ

ಶಿಕ್ಷಣ, ಮಹಿಳೆಯರು, ಮಕ್ಕಳು, ಯುವಕರು ಮತ್ತು ಕ್ರೀಡೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ

ಗೃಹ ವ್ಯವಹಾರಗಳು

ಕೈಗಾರಿಕೆಗಳು

ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು, ಕಾನೂನು ಮತ್ತು ನ್ಯಾಯ

ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ

ಸಾರಿಗೆ, ಪ್ರವಾಸೋದ್ಯಮ ಮತ್ತು ಸಂಸ್ಕೃತಿ

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read