BREAKING: ರಾಜ್ಯಸಭೆ ಚುನಾವಣೆಗೆ ಕರ್ನಾಟಕದಿಂದ ನಾರಾಯಣ ಭಾಂಡಗೆಗೆ ಬಿಜೆಪಿ ಟಿಕೆಟ್

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕರ್ನಾಟಕರಿಂದ ನಾರಾಯಣ ಕೃಷ್ಣಸಾ ಭಾಂಡಗೆ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

ನಾರಾಯಣ ಕೃಷ್ಣಸಾ ಭಾಂಡಗೆ ಬಾಗಲಕೋಟೆಯ ಆರ್.ಎಸ್.ಎಸ್. ಕಾರ್ಯಕರ್ತರಾಗಿದ್ದಾರೆ. ರಾಮ ಮಂದಿರ ಹೋರಾಟ, ಕಾಶ್ಮೀರ ತಿರಂಗ ಹೋರಾಟ ಸೇರಿ ಬಿಜೆಪಿಯ ಅನೇಕ ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ. 8-10 ಬಾರಿ ಜೈಲಿಗೆ ಹೋಗಿ ಬಂದಿದ್ದ ಅವರು 2010 ರಿಂದ 16 ರವರೆಗೆ ವಿಧಾನಪರಿಷತ್ ಸದಸ್ಯರಾಗಿದ್ದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read