HomeLatest NewsBREAKING NEWS: ರಾಜ್ಯಸಭಾ ಚುನಾವಣೆಗೆ ದಿನಾಂಕ ಘೋಷಣೆ

BREAKING NEWS: ರಾಜ್ಯಸಭಾ ಚುನಾವಣೆಗೆ ದಿನಾಂಕ ಘೋಷಣೆ

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ರಾಜ್ಯಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಜೂನ್ 18ರಂದು ರಾಜ್ಯಸಭೆಯ 24 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದೆ.

ಕರ್ನಾಟಕದ 4 ಸ್ಥಾನ ಸೇರಿ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18 ರಂದು ಚುನಾವಣೆ ನಡೆಯಲಿದೆ. ಜೂನ್ 1ರಂದು ರಾಜ್ಯಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೂನ್ 8ರಂದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಕೊನೆ ದಿನ. ಜೂನ್ 9 ರಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 11ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ. ಜೂನ್ 18ರಂದು ರಾಅಜ್ಯಸಭೆಯ 24 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular