BREAKING NEWS: ‘ಜಮ್ಮು ಕಾಶ್ಮೀರ’ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ರಾಮ್ ಮಾಧವ್ – ಜಿ. ಕಿಶನ್ ರೆಡ್ಡಿ ನೇಮಕ

ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18 ರಿಂದ 3 ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದಕ್ಕೆ ಸಕಲ ತಯಾರಿ ನಡೆಸಿರುವ ಬಿಜೆಪಿ, ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ.

ರಾಮ್ ಮಾಧವ್ ಹಾಗೂ ಜಿ. ಕಿಶನ್ ರೆಡ್ಡಿ ಅವರನ್ನು ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯ ಉಸ್ತುವಾರಿಯಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ಜಮ್ಮು ಕಾಶ್ಮೀರದಲ್ಲಿ ಸೆಪ್ಟೆಂಬರ್ 18, ಸೆಪ್ಟಂಬರ್ 25 ಮತ್ತು ಅಕ್ಟೋಬರ್ 1ರಂದು ಮೂರು ಹಂತಗಳಲ್ಲಿ ಮತದಾನ ನಡೆಯಲಿದ್ದು, ಅಕ್ಟೋಬರ್ 4 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಬಹುತೇಕ ಅದೇ ದಿನ ಸಂಪೂರ್ಣ ಫಲಿತಾಂಶ ಹೊರಬೀಳಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read