HomeKarnatakaBIG NEWS: ರಾಮ ಮಂದಿರದ ಬಗ್ಗೆ ವಿವಾದಾತ್ಮಕ ಪೋಸ್ಟ್: ಆರೋಪಿ ಅರೆಸ್ಟ್

BIG NEWS: ರಾಮ ಮಂದಿರದ ಬಗ್ಗೆ ವಿವಾದಾತ್ಮಕ ಪೋಸ್ಟ್: ಆರೋಪಿ ಅರೆಸ್ಟ್

ಕಾರವಾರ: ರಾಮ ಮಂದಿರದ ಬಗ್ಗೆ ವಿವಾದಾತ್ಮಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಯುವಕನನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪೊಲೀಸರು ಬಂಧಿಸಿದ್ದಾರೆ.

ಶಕಿಲ್ ಅಹ್ಮದ್ (23) ಬ್ಂಧಿತ ಆರೋಪಿ. ಶಿರಸಿಯ ರಾಜೀವ ನಗರದ ನಿವಾಸಿ. ರಾಮ ಮಂದಿರ ಕೆಡವಿ ಬಾಬ್ರಿ ಮಸೀದಿ ಪುನರ್ ಸ್ಥಪಿಸುವ ಬಗ್ಗೆ ಇನ್ ಸ್ಟಾಗ್ರಾಂ ನಲ್ಲಿ ವಿವಾದಾತ್ಮಕ ವಿಡಿಯೋ ಹಂಚಿಕೊಂಡಿದ್ದ.

ಈ ಬಗ್ಗೆ ಶಿರಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿ ಯುವಕ ಶಕಿಲ್ ಅಹ್ಮದ್ ನನ್ನು ಪೊಲೀಸರು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular