HomeKarnatakaBIG BREAKING: ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿಗೆ ಸೋಲು

BIG BREAKING: ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿಗೆ ಸೋಲು

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ ಪರಾಭವಗೊಂಡಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ಸಿನ ಇಕ್ಬಾಲ್ ಹುಸೇನ್ ಎದುರು ಸೋಲು ಕಂಡಿದ್ದಾರೆ.

ತಮ್ಮ ತಾಯಿ ಅನಿತಾ ಕುಮಾರಸ್ವಾಮಿ ಅವರು ಪ್ರತಿನಿಧಿಸುತ್ತಿದ್ದ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿಯವರು ಸೋಲು ಕಂಡಿರುವುದು ದಳಪತಿಗಳಿಗೆ ಅಚ್ಚರಿ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಈ ಚುನಾವಣೆಯಲ್ಲಿ ಜೆಡಿಎಸ್ ಅತಿ ಕಡಿಮೆ ಸ್ಥಾನ ಪಡೆದಿರುವ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಎಚ್ ಡಿ ಕುಮಾರಸ್ವಾಮಿ, ಸೋಲು – ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ರಾಜ್ಯದ ಜನತೆಯ ಆದೇಶವನ್ನು ಗೌರವಿಸುತ್ತೇನೆ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular