HomeKarnataka50 ಸಾವಿರ ರೂ. ಲಂಚ ಪಡೆಯುತ್ತಿದ್ದ ಪೊಲೀಸ್, ಮಧ್ಯವರ್ತಿ ಅರೆಸ್ಟ್

50 ಸಾವಿರ ರೂ. ಲಂಚ ಪಡೆಯುತ್ತಿದ್ದ ಪೊಲೀಸ್, ಮಧ್ಯವರ್ತಿ ಅರೆಸ್ಟ್

ಬೆಂಗಳೂರು: 50,000 ರೂ. ಲಂಚ ಪಡೆಯುತ್ತಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಮತ್ತು ಮಧ್ಯವರ್ತಿಯನ್ನು ಲೋಕಾಯುಕ್ತ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿಯ ಪರ ಅನುಕೂಲಕರವಾದ ವರದಿ ನೀಡಲು 2.5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 50 ಸಾವಿರ ರೂಪಾಯಿ ಪಡೆಯುತ್ತಿದ್ದ ವೇಳೆ ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಮನಗರ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಮಹೇಶ್ ಮತ್ತು ಅವರ ಪರವಾಗಿ ಹಣ ಪಡೆದ ಮಧ್ಯವರ್ತಿ ರಮೇಶ್ ಎಂಬುವರನ್ನು ಬಂಧಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular