HomeKarnatakaದುಡುಕಿನ ನಿರ್ಧಾರ ಕೈಗೊಂಡ ತಾಯಿ, ಮಗ ಆತ್ಮಹತ್ಯೆ

ದುಡುಕಿನ ನಿರ್ಧಾರ ಕೈಗೊಂಡ ತಾಯಿ, ಮಗ ಆತ್ಮಹತ್ಯೆ

ರಾಮನಗರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರದ ಕುಮಾರಸ್ವಾಮಿ ಬಡಾವಣೆಯಲ್ಲಿ ನಡೆದಿದೆ.

ತಾಯಿ ವಿಜಯಲಕ್ಷ್ಮಿ(50) ಹಾಗೂ ಮಗ ಹರ್ಷ(25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಊಟದ ವಿಚಾರಕ್ಕೆ ತಾಯಿ, ಮಗನ ನಡುವೆ ಜಗಳವಾಗಿದೆ. ಇದರಿಂದ ಮನನೊಂದು ತಾಯಿ ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯ ಬಳಿಯ ನೀರಿನ ಸಂಪಿಗೆ ಬಿದ್ದು ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿಯ ಸಾವಿನ ವಿಚಾರ ತಿಳಿದು ಮಗ ಹರ್ಷ ನೇಣಿಗೆ ಶರಣಾಗಿದ್ದಾರೆ. ರಾಮನಗರದ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular