HomeKarnatakaBREAKING NEWS: 'ರಾಮನಗರ' ಇನ್ಮುಂದೆ 'ಬೆಂಗಳೂರು ದಕ್ಷಿಣ': ಹೆಸರು ಬದಲಾವಣೆಗೆ ಸಂಪುಟ ಸಭೆ ಅನುಮೋದನೆ

BREAKING NEWS: ‘ರಾಮನಗರ’ ಇನ್ಮುಂದೆ ‘ಬೆಂಗಳೂರು ದಕ್ಷಿಣ’: ಹೆಸರು ಬದಲಾವಣೆಗೆ ಸಂಪುಟ ಸಭೆ ಅನುಮೋದನೆ

ಬೆಂಗಳೂರು: ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ ನೀಡಿದ್ದಾರೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ರಾಮನಗರ ಜಿಲ್ಲೆ ಮರುನಾಮಕರಣಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ‘ರಾಮನಗರ’ವನ್ನು ಇನ್ಮುಂದೆ ‘ಬೆಂಗಳೂರು ದಕ್ಷಿಣ’ ಎಂದು ಹೆಸರು ಬದಲಾಯಿಸಲಾಗುವುದು ಎಂದರು.

ರಾಮನಗರ ಜಿಲ್ಲೆಯ ಹೆಸರು ಮಾತ್ರ ಬದಲಾವಣೆಯಗಾಲಿದೆ. ಉಳಿದಂತೆ ಬೇರೆ ಎಲ್ಲವೂ ಯಥಾಸ್ಥಿತಿಯಲ್ಲಿಯೇ ಇರಲಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular