HomeLatest NewsBIG NEWS: ರಾಮನಗರದಲ್ಲಿ ಅಮಾನವೀಯ ಕೃತ್ಯ: ಹಸುವಿನ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ದುಷ್ಕರ್ಮಿಗಳು

BIG NEWS: ರಾಮನಗರದಲ್ಲಿ ಅಮಾನವೀಯ ಕೃತ್ಯ: ಹಸುವಿನ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ದುಷ್ಕರ್ಮಿಗಳು

ರಾಮನಗರ: ರಾಜ್ಯದಲ್ಲಿ ಜಾಅನುವಾರುಗಳ ಮೇಲಿನ ಕ್ರೌರ್ಯ ಮುಂದುವರೆದಿದೆ. ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕೊಯ್ದಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕು ರಾಮನಗರದ ಸೂಲಿವಾರ ಗ್ರಾಮದಲ್ಲಿ ನಡೆದಿದೆ.

ಹಾಲಿನ ಡೇರಿ ಅಧ್ಯಕ್ಷ ಮರಿಬಸವಯ್ಯ ಎಂಬುವವರಿಗೆ ಸೇರಿದ ಹಸುವಿನ ಕೆಚ್ಚಲನ್ನೇ ದುಷ್ಕರ್ಮಿಗಳು ಕೊಯ್ದಿದ್ದಾರೆ. ಗುರುಸಿದ್ದಪ್ಪ ಎಂಬುವವರ ಜಮೀನಲ್ಲಿ ಈ ಘಟನೆ ನಡೆದಿದೆ. ಹಸುವಿನ ಮಾಲೀಕ ಮರಿಬಸವಯ್ಯ ಗುರುಸಿದ್ದಪ್ಪ ವಿರುದ್ಧ ಆರೋಪ ಮಾಡಿದ್ದಾರೆ.

ತಾವರಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular