HomeKarnatakaBIG NEWS: ಶ್ರೀರಾಮದೇವರ ಬೆಟ್ಟ ಅಭಿವೃದ್ಧಿ ಸಮಿತಿ ರದ್ದು

BIG NEWS: ಶ್ರೀರಾಮದೇವರ ಬೆಟ್ಟ ಅಭಿವೃದ್ಧಿ ಸಮಿತಿ ರದ್ದು

ರಾಮನಗರ: ಶ್ರೀರಾಮದೇವರ ಬೆಟ್ಟ ಅಭಿವೃದ್ಧಿ ಸಮಿತಿ ರದ್ದುಗೊಳಿಸಿ ರಾಮನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ರಾಮನಗರ ಜಿಲ್ಲಾ ಬಿಜೆಪಿ ಮುಖಂಡರ ನಡುವೆ ಜಟಾಪಟಿ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ ನಾರಾಯಣ ಸೂಚನೆ ಮೇರೆಗೆ ಮುಂದಿನ ಆದೇಶದವರೆಗೂ ರಾಮದೇವರ ಬೆಟ್ಟ ಅಭಿವೃದ್ಧಿ ಸಮಿತಿಯನ್ನು ರದ್ದು ಮಾಡಿ ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರ ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮಮದಿರ ನಿರ್ಮಾಣ ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ರಾಮದೇವರ ಬೆಟ್ಟ ಅಭಿವೃದ್ಧಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಅಶ್ವಥನಾರಾಯಣ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಆದರೆ ಬಿಜೆಪಿ ಮುಖಂಡರಲ್ಲಿಯೇ ಅಸಮಾಧಾನಗಳಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಸಮಿತಿ ರದ್ದು ಪಡಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular