HomeKarnataka40 ವಕೀಲರ ವಿರುದ್ಧ ದೂರು ದಾಖಲು ಪ್ರಕರಣ; ಡಿಸಿ ಕಚೇರಿ ಮುಂದೆ ಮುಂದುವರೆದ ವಕೀಲರ ಪ್ರತಿಭಟನೆ;...

40 ವಕೀಲರ ವಿರುದ್ಧ ದೂರು ದಾಖಲು ಪ್ರಕರಣ; ಡಿಸಿ ಕಚೇರಿ ಮುಂದೆ ಮುಂದುವರೆದ ವಕೀಲರ ಪ್ರತಿಭಟನೆ; ಬಿಜೆಪಿ, ಜೆಡಿಎಸ್ ನಾಯಕರು ಸಾಥ್

ರಾಮನಗರ: 40 ವಕೀಲರ ವಿರುದ್ಧ ದೂರು ದಾಖಲು ಮಾಡಿರುವ ಪೊಲೀಸರ ಕ್ರಮ ಖಂಡಿಸಿ ರಾಮನಗರದಲ್ಲಿ ವಕೀಲರ ಪ್ರತಿಭಟನೆ ತೀವ್ರಗೊಂಡಿದೆ. ನಿನ್ನೆ 300ಕ್ಕೂ ಹೆಚ್ಚು ವಕೀಲರು ಅಹೋರಾತ್ರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದ್ದಾರೆ.

ವಕೀಲರ ಪ್ರತಿಭಟನೆ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಅಹೋರಾತ್ರಿ ಧರಣಿಗೆ ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೂಡ ಸಾಥ್ ನೀಡಿದ್ದಾರೆ.

ಪಿಎಸ್ ಐ ಸೈಯ್ಯದ್ ತನ್ವೀರ್ ಅಮಾನತು ಮಾಡುವಂತೆ ಆಗ್ರಹಿಸಿ ವಕೀಲರು ಪ್ರತಿಭಟನೆ ನಡೆಸಿದ್ದಾರೆ. ರಾಮನಗರ ಜಿಲ್ಲಾಧಿಕಾರಿ ಕಚೇರಿ ಎದುರು ಇಂದೂ ಕುಡ ಪ್ರತಿಭಟನೆ ಮುಂದುವರೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular