HomeKarnatakaBIG NEWS: 40 ವಕೀಲರ ವಿರುದ್ಧ ದೂರು ದಾಖಲು; ಪಿಎಸ್ಐ ಅಮಾನತಿಗೆ ಆಗ್ರಹಿಸಿ ರಾಮನಗರದಲ್ಲಿ ವಕೀಲರಿಂದ...

BIG NEWS: 40 ವಕೀಲರ ವಿರುದ್ಧ ದೂರು ದಾಖಲು; ಪಿಎಸ್ಐ ಅಮಾನತಿಗೆ ಆಗ್ರಹಿಸಿ ರಾಮನಗರದಲ್ಲಿ ವಕೀಲರಿಂದ ಪ್ರತಿಭಟನೆ

ರಾಮನಗರ: 40 ವಕೀಲರ ವಿರುದ್ಧ ದೂರು ದಾಖಲು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರು ಪೊಲೀಸರ ವಿರುದ್ಧ ಸಿಡಿದೆದ್ದಿದ್ದು, ರಾಮನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ್ದಾರೆ.

ರಾಮನಗರದ ಐಜೂರು ಸರ್ಕಲ್ ಬಳಿ 300ಕ್ಕೂ ಹೆಚ್ಚು ವಕೀಲರು ಪ್ರತಿಭಟನೆ ನಡೆಸಿದ್ದು, ವಕೀಲರ ವಿರುದ್ಧ ದೂರು ದಾಖಲು ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಎಸ್ ಐ ತನ್ವೀರ್ ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ.

ಅಲ್ಲದೇ ರಾಮನಗರ ಜಿಲ್ಲಾಧಿಕಾರಿ ಕಚೇರಿವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular