HomeKarnatakaಉತ್ತರ ಭಾರತ ಪ್ರವಾಸಕ್ಕೆ ಹೋಗಿದ್ದ ರಾಮನಗರ ಮೂಲದ ವ್ಯಕ್ತಿ ನಾಪತ್ತೆ

ಉತ್ತರ ಭಾರತ ಪ್ರವಾಸಕ್ಕೆ ಹೋಗಿದ್ದ ರಾಮನಗರ ಮೂಲದ ವ್ಯಕ್ತಿ ನಾಪತ್ತೆ

ರಾಮನಗರ: ಉತ್ತರ ಭಾರತದ ಪ್ರವಾಸಕ್ಕೆಂದು ಹೋಗಿದ್ದ ರಾಮನಗರ ಮೂಲದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ.

ರಾಮನಗರದ ಅಂಬೇಡ್ಕರ್ ನಗರದ ನಿವಾಸಿ ಲಿಂಗರಾಜು (55) ನಾಪತ್ತೆಯಾಗಿರುವ ವ್ಯಕ್ತಿ. ಲಿಂಗರಾಜು ಹಾಗೂ ಕುಟುಂಬದ ಕೆಲ ಸ್ನೇಹಿತರು ಉತ್ತರ ಭಾರತ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ದೆಹಲಿಯ ಪಹರ್ಗಂಜ್ ಪ್ರದೇಶದಲ್ಲಿ ಲಿಂಗರಾಜು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ.

ಪಹರ್ಗಂಜ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular