HomeLatest Newsರಮೇಶ್ ಬಾಬು ವಿರುದ್ಧ ರಾಜ್ಯಪಾಲರು ಹಾಗೂ ಇಡಿಗೆ ದೂರು

ರಮೇಶ್ ಬಾಬು ವಿರುದ್ಧ ರಾಜ್ಯಪಾಲರು ಹಾಗೂ ಇಡಿಗೆ ದೂರು

ಬೆಂಗಳೂರು: ರಮೇಶ್ ಬಾಬು ಅವರನ್ನು ವಿಧಾನಪರಿಷತ್ ಸದಸ್ಯ ಸ್ಥಾನದ ನಾಮನಿರ್ದೇಶನ ಮಾಡಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಲಾಗಿದೆ.

ಸಾಮಾಜಿಕ ಹೋರಾಟಗಾರ ತೇಜಸ್ ಗೌಡ ಅವರು ದೂರು ನೀಡಿದ್ದಾರೆ. ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಗೆ ವಿಧಾನಪರಿಷತ್ ಸದಸ್ಯ ಸ್ಥಾನ ನೀಡಬಾರದು. ಉತ್ತರಹಳ್ಳಿಯ ಉತ್ತರಿ ಗ್ರಾಮದಲ್ಲಿ ಭೂಕಬಳಿಕೆ ಮಾಡಿದ್ದಾರೆ. ಇಂತಹ ವ್ಯಕ್ತಿಗೆ ಸದಸ್ಯ ಸ್ಥಾನ ನೀಡಬಾರದು ಎಂದು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular