BREAKING: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಬಂಧಿತ ಉಗ್ರರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎನ್ ಐಎ ಅಧಿಕಾರಿಗಳು

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಉಗ್ರರನ್ನು ಎನ್ ಐ ಎ ಕೋರ್ಟ್ ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.

ಬಾಂಬರ್ ಹಾಗೂ ಮಾಸ್ಟರ್ ಮೈಂಡ್ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದು, ಬಾಂಬರ್ ಮುಸ್ಸಾವೀರ್ ಹುಸೇನ್ ಶಾಜಿಬ್ ಹಾಗೂ ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ಬೆಂಗಳೂರಿಗೆ ಕರೆ ತರಲಾಗಿದೆ.

ಈ ಹಿನ್ನೆಲೆಯಲ್ಲಿ ಎನ್ ಐಎ ಅಧಿಕಾರಿಗಳು ಕೋರಮಂಗಲದಲ್ಲಿರುವ ಎನ್ ಐಎ ಕೋರ್ಟ್ ನ ನ್ಯಾಯಾಧೀಶರ ಮನೆಯಲ್ಲಿ ಜಡ್ಜ್ ಮುಂದೆ ಉಗ್ರರನ್ನು ಹಜರು ಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read