HomeKarnatakaBREAKING: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಬಂಧಿತ ಉಗ್ರರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ...

BREAKING: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಬಂಧಿತ ಉಗ್ರರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎನ್ ಐಎ ಅಧಿಕಾರಿಗಳು

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಉಗ್ರರನ್ನು ಎನ್ ಐ ಎ ಕೋರ್ಟ್ ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.

ಬಾಂಬರ್ ಹಾಗೂ ಮಾಸ್ಟರ್ ಮೈಂಡ್ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದು, ಬಾಂಬರ್ ಮುಸ್ಸಾವೀರ್ ಹುಸೇನ್ ಶಾಜಿಬ್ ಹಾಗೂ ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ಬೆಂಗಳೂರಿಗೆ ಕರೆ ತರಲಾಗಿದೆ.

ಈ ಹಿನ್ನೆಲೆಯಲ್ಲಿ ಎನ್ ಐಎ ಅಧಿಕಾರಿಗಳು ಕೋರಮಂಗಲದಲ್ಲಿರುವ ಎನ್ ಐಎ ಕೋರ್ಟ್ ನ ನ್ಯಾಯಾಧೀಶರ ಮನೆಯಲ್ಲಿ ಜಡ್ಜ್ ಮುಂದೆ ಉಗ್ರರನ್ನು ಹಜರು ಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular