HomeKarnatakaBIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಮತ್ತೆ ಮೂವರು NIA ವಶಕ್ಕೆ

BIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಮತ್ತೆ ಮೂವರು NIA ವಶಕ್ಕೆ

ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿಯಲ್ಲಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೊಟ ಪ್ರಕರಣಕ್ಕೆ ಸಂಬಂಧಿಸಿದತೆ ತನಿಖೆ ಚುರುಕುಗೊಳಿಸಿರುವ ಎನ್ ಐಎ ಅಧಿಕಾರಿಗಳು ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಮೂವರು ಶಂಕಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. ಬಳ್ಳಾರಿ ಜೈಲಿನಲ್ಲಿದ್ದ ಮಿನಾಜ್ ಅಲಿಯಾಸ್ ಸುಲೇಮಾನ್ ಎಂಬಾತನನ್ನು ಈಗಾಗಲೇ ವಿಚಾರಣೆ ನಡೆಸಿದ್ದ ಎನ್ ಐಎ ತಂಡ ಇದೀಗ ಮತ್ತೆ ಮೂವರನ್ನು ವಶಕ್ಕೆ ಪಡೆದಿದೆ.

ಬಳ್ಳಾರಿಯ ಸೈಯ್ಯದ್ ಸಮೀರ್, ಮುಂಬೈನ ಅನಾಸ್ ಇಕ್ಬಾಲ್ ಸೇರಿದಂತೆ ತನಿಖಾ ಹಂತವಾಗಿ ಎನ್ ಐಎ ಈವರೆಗೆ ಒಟ್ಟು ನಾಲ್ವರನ್ನು ವಶಕ್ಕೆ ಪಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular