HomeKarnatakaರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ: ಬೆಂಗಳೂರು ಮೂಲದ ಇಬ್ಬರು ವಶಕ್ಕೆ

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ: ಬೆಂಗಳೂರು ಮೂಲದ ಇಬ್ಬರು ವಶಕ್ಕೆ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬಾಂಬರ್ ಜೊತೆಗೆ ಇಬ್ಬರು ಸಂಪರ್ಕದಲ್ಲಿದ್ದರು. ಶನಿವಾರ ಸಂಜೆ ಅವರನ್ನು ವಶಕ್ಕೆ ಪಡೆಯಲಾಗಿದೆ. ಬಾಂಬ್ ಇಟ್ಟ ಕಿಂಗ್ ಪಿನ್ ಗಾಗಿ ತೀವ್ರ ಹುಡುಕಾಟ ನಡೆಸಲಾಗಿದೆ. ಬಾಂಬರ್ ಸುಳಿವು ಪತ್ತೆ ಹಚ್ಚಿ ಆತನ ಸಂಪರ್ಕ ಹೊಂದಿದ್ದವರನ್ನು ವಶಕ್ಕೆ ಪಡೆಯಲಾಗಿದ್ದು, ನೇರ ಸಂಪರ್ಕ ಹೊಂದಿದ್ದ ಬಗ್ಗೆ ಸಾಕ್ಷ್ಯ ಸಂಗ್ರಹಿಸಲಾಗಿದೆ.

ಶನಿವಾರ ಸಂಜೆ ಇಬ್ಬರನ್ನು ವಶಕ್ಕೆ ಪಡೆದುಕೊಂಡ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಬಾಂಬರ್ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular