ನಾಳೆ ಬಿಡುಗಡೆಗೆ ಸಜ್ಜಾಗಿದೆ ನವರಸ ನಾಯಕ ಜಗ್ಗೇಶ್ ಅಭಿನಯದ ‘ರಂಗನಾಯಕ’

ಗುರುಪ್ರಸಾದ್ ನಿರ್ದೇಶನದ ನವರಸ ನಾಯಕ ಜಗ್ಗೇಶ್ ಅಭಿನಯದ ಬಹು ನಿರೀಕ್ಷಿತ ‘ರಂಗನಾಯಕ’ ಚಿತ್ರ ನಾಳೆ ಶಿವರಾತ್ರಿ ಹಬ್ಬದಂದು ರಾಜ್ಯದ್ಯಂತ ಬಿಡುಗಡೆಗೆ ಸಿದ್ಧವಾಗಿದೆ. ಗುರುಪ್ರಸಾದ್ ಮತ್ತು ಜಗ್ಗೇಶ್ ಕಾಂಬಿನೇಷನಲ್ಲಿ ಮೂಡಿ ಬಂದಿದ್ದ ‘ಮಠ’ ‘ಎದ್ದೇಳು ಮಂಜುನಾಥ’ ಸಿನಿಮಾಗಳು ಸ್ಯಾಂಡಲ್ವುಡ್ ನಲ್ಲಿ ಹೊಸ ದಾಖಲೆ ಬರೆದಿದ್ದವು. ಹದಿನೈದು ವರ್ಷಗಳ ಬಳಿಕ ಮತ್ತೊಮ್ಮೆ ಕಮಾಲ್ ಮಾಡಲು ಈ ಜೋಡಿ ಸಜ್ಜಾಗಿದೆ.

ಈ ಚಿತ್ರವನ್ನು ಎ ಆರ್ ವಿಕ್ಯಾತ್ ತಮ್ಮ ವಿಕ್ಯಾತ್ ಚಿತ್ರ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದು, ನವರಸ ನಾಯಕ ಜಗ್ಗೇಶ್ ಅವರಿಗೆ ಜೋಡಿಯಾಗಿ ರಚಿತಾ ಮಹಾಲಕ್ಷ್ಮಿ ಅಭಿನಯಿಸಿದ್ದಾರೆ. ಉಮೇಶ್ ಆರ್ ಬಿ ಸಂಕಲನವಿದ್ದು, ಸಾಮ್ರಾಟ್ ಅಶೋಕ್ ಗೌತಮ್ ಛಾಯಾಗ್ರಾಣವಿದೆ. ಅನುಪ್ ಸೀಳಿನ್ ಸಂಗೀತ ಸಂಯೋಜನೆ ನೀಡಿದ್ದಾರೆ.

https://twitter.com/PichharKannada/status/1763450146598334845

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read