HomeKarnatakaBREAKING : ಹಣ ಡಬ್ಲಿಂಗ್ ಪ್ರಕರಣ : ನಟಿ ರನ್ಯಾರಾವ್ ಕಾರು ಚಾಲಕ ಅರೆಸ್ಟ್.!

BREAKING : ಹಣ ಡಬ್ಲಿಂಗ್ ಪ್ರಕರಣ : ನಟಿ ರನ್ಯಾರಾವ್ ಕಾರು ಚಾಲಕ ಅರೆಸ್ಟ್.!

ಬೆಂಗಳೂರು: ಹಣ ಡಬ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ದೀಪಕ್ ಬಂಧಿತ ಆರೋಪಿ. ಚಿಕ್ಕಮಗಳೂರಿನ ಹೊಸಮನೆ ಬಡಾವಣೆಯ ನಿವಾಸಿ. ಈತ ಈ ಹಿಂದೆ ರನ್ಯಾ ರಾವ್ ಕಾರು ಚಾಲಕನಾಗಿದ್ದ ಎನ್ನಲಾಗಿದೆ. ಹಣ ಡಬ್ಲಿಂಗ್ ಮಾಡುವುದಾಗಿ ಹೇಳಿ ಹಲವರಿಗೆ ವಂಚಿಸಿದ್ದ ಆರೋಪ ದೀಪಕ್ ಮೇಲಿದೆ. ಈ ಹಿನ್ನೆಲೆಯಲ್ಲಿ ದೀಪಕ್ ನನ್ನು ಬಂಧಿಸಲಾಗಿದೆ.

ಇನ್ನು ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರನ್ಯಾ ರಾವ್ ಪ್ರಕರಣಕ್ಕೂ ದೀಪಕ್ ಬಂಧನಕ್ಕೂ ಯಾವುದೇ ಸಂಬಂಧವಿಲ್ಲ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular