HomeLatest NewsBREAKING: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಚಿಕ್ಕಬಳ್ಳಾಪುರ ಕಾಲೇಜು ಕ್ಲರ್ಕ್ ಸಸ್ಪೆಂಡ್

BREAKING: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಚಿಕ್ಕಬಳ್ಳಾಪುರ ಕಾಲೇಜು ಕ್ಲರ್ಕ್ ಸಸ್ಪೆಂಡ್

ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಲೇಜು ಕ್ಲರ್ಕ್ ಭೀಮರಾಜ್ ನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಬಿ.ಭೀಮರಾಜ್ ಅಮಾನತುಗೊಂಡಿರುವ ಚಿಕ್ಕಬಳ್ಳಾಪುರ ಕಾಲೇಜು ಎಸ್ ಡಿಎ. ಚಿಕ್ಕಬಳ್ಳಾಪುರ ಪ್ರಥಮ ದರ್ಜೆ ಕಾಲೇಜು ಕ್ಲರ್ಕ್ ಆಗಿದ್ದ ಭೀಮರಾಜ್ ವಿರುದ್ಧ ವಿದ್ಯರ್ಥಿನಿ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಂಧನಕ್ಕೀಡಾಗಿ ನ್ಯಾಯಾಂಗ ಬಂಧನದಲ್ಲಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನಡುವೆ ಶಿಕ್ಷಣ ಇಲಾಖೆ ಆಯುಕ್ತರು ಭೀಮರಾಜ್ ನನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular