BREAKING : ಅತ್ಯಾಚಾರ ಪ್ರಕರಣ ; ಜೂ.24 ರವರೆಗೆ ‘ಪ್ರಜ್ವಲ್ ರೇವಣ್ಣ’ SIT ಕಸ್ಟಡಿಗೆ |Prajwal Revanna

ಬೆಂಗಳೂರು :  ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ   ಪ್ರಜ್ವಲ್ ರೇವಣ್ಣನನ್ನು ಮತ್ತೆ ಎಸ್ ಐ ಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

42 ನೇ ಎಸಿಎಂಎಂ ಕೋರ್ಟ್ ಜೂ.24 ರವರೆಗೆ ಪ್ರಜ್ವಲ್ ರೇವಣ್ಣನನ್ನು ಎಸ್ ಐ ಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. 3 ನೇ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣನನ್ನು ಎಸ್ ಐ ಟಿ ವಶಕ್ಕೆ ನೀಡಲಾಗಿದೆ.

ಪದೇ ಪದೇ ಪುರುಷತ್ವ ಪರೀಕ್ಷೆಯಿಂದ ಮುಜುಗರವಾಗುತ್ತಿದೆ ಎಂದು ಕೋರ್ಟ್ ನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಳಲು ತೋಡಿಕೊಂಡ ಘಟನೆ ನಡೆದಿದೆ.ತನಿಖೆಗೆ ಸಹಕರಿಸಬೇಕೆಂಬ ಕಾರಣಕ್ಕೆ ಎರಡು ಪ್ರಕರಣಗಳಲ್ಲಿ ಪುರುಷತ್ವ ಪರೀಕ್ಷೆ ಮಾಡಿಸಿಕೊಂಡಿದ್ದೇನೆ. ಮತ್ತೆ ಅದೇ ಪರೀಕ್ಷೆ ಮಾಡಿಸಲು ಕೇಳುತ್ತಿದ್ದಾರೆ. ಪದೇ ಪದೇ ಖಾಸಗಿ ಅಂಗ ತೋರಿಸಲು ಮುಜುಗರವಾಗುತ್ತಿದೆ. ಇದರಿಂದ ಪಾರು ಮಾಡಿ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read