HomeKarnatakaBIG NEWS: ನಿವೃತ್ತ ಐಎಎಸ್ ಅಧಿಕಾರಿಯಿಂದ ಅತ್ಯಾಚಾರ; FIR ದಾಖಲು

BIG NEWS: ನಿವೃತ್ತ ಐಎಎಸ್ ಅಧಿಕಾರಿಯಿಂದ ಅತ್ಯಾಚಾರ; FIR ದಾಖಲು

ಬೆಂಗಳೂರು: ನಿವೃತ್ತ ಐಎಎಸ್ ಅಧಿಕರಿಯೊಬ್ಬರ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಆರೋಪಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ವೈನ್ ನಲ್ಲಿ ಮತ್ತುಬರಿಸುವ ಪದಾರ್ಥ ಬೆರೆಸಿ ಅತ್ಯಾಚಾರವೆಸಗಿದ್ದಾಗಿ ಸಂತ್ರಸ್ತೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತಿಲಕನಗರ ಪೊಲೀಸ್ ಠಾಣೆಯಲ್ಲಿ ನಿವೃತ್ತ ಐಎ ಎಸ್ ಅಧಿಕಾರಿ ರಾಮಚಂದ್ರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular