BREAKING: ಜನಸಾಮಾನ್ಯರಿಗೆ ಬಿಗ್ ಶಾಕ್: ದೇಶಾದ್ಯಂತ ಸಿಲಿಂಡರ್ ದರ ಹೆಚ್ಚಳ: ವಾಣಿಜ್ಯ ಸಿಲಿಂಡರ್ 39 ರೂ. ಏರಿಕೆ

ನವದೆಹಲಿ: ದೇಶಾದ್ಯಂತ ಇಂದಿನಿಂದ ವಾಣಿಜ್ಯ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿದೆ. 19 ಕೆಜಿ ವಾಣಿಜ್ಯ ಸಿಲಿಂಡರ್ ದರವನ್ನು 39 ರೂಪಾಯಿ ಹೆಚ್ಚಳ ಮಾಡಲಾಗಿದೆ.

ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ LPG  ಗ್ಯಾಸ್ ಸಿಲಿಂಡರ್ ದರವನ್ನು 39 ರೂ ಹೆಚ್ಚಳ ಮಾಡಿದ್ದು, ಭಾನುವಾರದಿಂದ ಜಾರಿಗೆ ಬಂದಿದೆ.

ದರ ಪರಿಷ್ಕರಣೆ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ದರ ಚಿಲ್ಲರೆ ಮಾರಾಟ ಬೆಲೆ 1691.50 ಆಗಿದೆ.

https://twitter.com/ani_digital/status/1830012449094836564

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read