ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ದಾವಣಗೆರೆ: ಅಂತ್ಯೋದಯ ಅನ್ನ ಯೋಜನೆ ಮತ್ತು ಬಿಪಿಎಲ್ ಪಡಿತರ ಚೀಟಿಗಳಲ್ಲಿನ ಸದಸ್ಯರು ಇ -ಕೆವೈಸಿ ಮಾಡಿಸಲು ತಿಳಿಸಲಾಗಿದೆ.

ಪ್ರತಿದಿನ ಬೆಳಗ್ಗೆ 7 ರಿಂದ ರಾತ್ರಿ 8 ರ ವರೆಗೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪಡಿತರ ಫಲಾನುಭವಿಗಳು(ಸದಸ್ಯರ) ಇ -ಕೆವೈಸಿ ಕಾರ್ಯವನ್ನು ತುರ್ತಾಗಿ ಪೂರ್ಣಗೂಳಿಸಬೇಕು ಎಂದು ಹೇಳಲಾಗಿದೆ.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಈ ಬಗ್ಗೆ ಮನವಿ ಮಾಡಿದ್ದು, ದಾವಣಗೆರೆ ತಾಲ್ಲೂಕಿನ ಗ್ರಾಮಾಂತರ ಪ್ರದೇಶದ 9356 ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ(ಬಿ.ಪಿಎಲ್) ಪಡಿತರ ಚೀಟಿಗಳಲ್ಲಿನ ಸದಸ್ಯರ ಇ-ಕೆವೈಸಿ ಬಾಕಿ ಇದ್ದು, ಪ್ರತಿದಿನ ಬೆಳಗ್ಗೆ 7 ರಿಂದ ರಾತ್ರಿ 8 ರ ವರೆಗೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪಡಿತರ ಫಲಾನುಭವಿಗಳು(ಸದಸ್ಯರ) ಇ-ಕೆವೈಸಿ ಕಾರ್ಯ ತುರ್ತಾಗಿ ಪೂರ್ಣಗೂಳಿಸಬೇಕು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read