KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪಡಿತರ ಚೀಟಿದಾರರೇ ಗಮನಿಸಿ : ಜನವರಿ ತಿಂಗಳ ʻರೇಷನ್ʼ ಜೊತೆಗೆ 5 ಕೆಜಿ ಅಕ್ಕಿ ಹಣ ಖಾತೆಗೆ ಜಮಾ

Published January 17, 2024 at 4:30 am
Share
SHARE

ಬೆಂಗಳೂರು : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ  ಜನವರಿ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 21 ಕೆ.ಜಿ ಅಕ್ಕಿ ಮತ್ತು 14 ರಾಗಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3 ಕೆ.ಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2ಕೆ.ಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.

ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆ.ಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ತಿಳಿಸಲಾಗಿದೆ.

You Might Also Like

BREAKING: ಮಲೆಮಹದೇಶ್ವರ ಬೆಟ್ಟದಲ್ಲಿ 5 ಹುಲಿ ಸಾವು ಕೇಸ್: ಐಎಫ್ಎಸ್ ಅಧಿಕಾರಿ ಚಕ್ರಪಾಣಿ ಅಮಾನತುಗೊಳಿಸಿ ಸರ್ಕಾರ ಆದೇಶ

BREAKING: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ವಿಭು ಬಖ್ರು ನೇಮಕ

BREAKING: ವಿದ್ಯುತ್ ಸ್ಪರ್ಶಿಸಿ ತಂದೆ, ಮಗ ಸ್ಥಳದಲ್ಲೇ ಸಾವು

ದೃಷ್ಟಿ ಸಮಸ್ಯೆ ಇರುವವರಿಗೆ ಬಸ್ ಗಳಲ್ಲಿ ಮೌಂಟೆಡ್‌ ಸ್ಪೀಕರ್ ಧ್ವನಿ ಸಹಾಯ

SHOCKING: ಬಹಿರ್ದೆಸೆಗೆ ತೆರಳಿದ್ದ ವೇಳೆಯಲ್ಲೇ ಕರಡಿ ದಾಳಿ: ತೀವ್ರ ರಕ್ತಸ್ರಾವದಿಂದ ವ್ಯಕ್ತಿ ಸ್ಥಳದಲ್ಲೇ ಸಾವು

TAGGED:Ration card holders note: 5 kg of rice will be credited to the account along with the ration for the month of January
Share This Article
Facebook Copy Link Print

Latest News

BREAKING: ಮಲೆಮಹದೇಶ್ವರ ಬೆಟ್ಟದಲ್ಲಿ 5 ಹುಲಿ ಸಾವು ಕೇಸ್: ಐಎಫ್ಎಸ್ ಅಧಿಕಾರಿ ಚಕ್ರಪಾಣಿ ಅಮಾನತುಗೊಳಿಸಿ ಸರ್ಕಾರ ಆದೇಶ
BREAKING: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ವಿಭು ಬಖ್ರು ನೇಮಕ
BREAKING: ವಿದ್ಯುತ್ ಸ್ಪರ್ಶಿಸಿ ತಂದೆ, ಮಗ ಸ್ಥಳದಲ್ಲೇ ಸಾವು
ದೃಷ್ಟಿ ಸಮಸ್ಯೆ ಇರುವವರಿಗೆ ಬಸ್ ಗಳಲ್ಲಿ ಮೌಂಟೆಡ್‌ ಸ್ಪೀಕರ್ ಧ್ವನಿ ಸಹಾಯ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING NEWS: ಶಾಲಾ ವಾಹನ ಪಲ್ಟಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Automotive

ಸ್ಟಾರ್ಟ್ ಮಾಡುತ್ತಿದ್ದಂತೆ ಹೊತ್ತಿ ಉರಿದ ಬುಲೆಟ್; ಅದೃಷ್ಟವಶಾತ್ ಬೈಕ್ ಸವಾರ ಪಾರು | Watch
ಭಾರತದ ಅತ್ಯಂತ ದುಬಾರಿ ʼನಂಬರ್ ಪ್ಲೇಟ್ʼ ಒಡೆಯ ಈ CEO ! ಇದರ ಬೆಲೆ ಬರೋಬ್ಬರಿ 47 ಲಕ್ಷ ರೂ.
ಇದು ಭಾರತದ ಅತಿ ದುಬಾರಿ ರೈಲು ; ಮನೆ ಖರೀದಿಸುವಷ್ಟಿದೆ ಟಿಕೆಟ್‌ ದರ !

Entertainment

BREAKING : ಸ್ಯಾಂಡಲ್‌ವುಡ್ ನಟಿಯರ ‘ಕ್ವೀನ್ಸ್ ಪ್ರೀಮಿಯರ್ ಲೀಗ್’ -2 ಅನಾವರಣ, ಲೋಗೋ ಬಿಡುಗಡೆ.!
SHOCKING NEWS: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಹಾಸ್ಯನಟ ರಾಕೇಶ್ ಪೂಜಾರಿ ವಿಧಿವಶ | Comedian Rakesh Poojary Passes away
BIG NEWS : ‘ಕಾಂತಾರ -1’ ದೋಣಿ ಅವಘಡದ ಬಗ್ಗೆ ಮಾಹಿತಿ ನೀಡಿ : ಚಿತ್ರತಂಡಕ್ಕೆ ಜಿಲ್ಲಾಧಿಕಾರಿ ನೋಟಿಸ್

Sports

ಸೂರ್ಯಕುಮಾರ್ ಪತ್ನಿಯಿಂದ ರೋಹಿತ್ ಶರ್ಮಾ ‘ಸ್ಟೈಲ್’ ಅನುಕರಣೆ ; ವಿಡಿಯೋ ವೈರಲ್ | Watch
ದುರಂತ ಸಾವಿಗೀಡಾಗಿದ್ದರು ಈ ಕ್ರಿಕೆಟಿಗರು ; ಇಲ್ಲಿದೆ ಡಿಟೇಲ್ಸ್‌ !
ಕ್ರಿಕೆಟ್ ಆಡಲು ಅಮ್ಮನ ಅಡ್ಡಿ ; ಕಣ್ತಪ್ಪಿಸಲು ಮೊದಲ ಮಹಡಿಯಿಂದಲೇ ಧುಮುಕಿದ ಬಾಲಕ | Watch Video

Special

ʼಸಂಬಂಧʼ ಗಟ್ಟಿಯಾಗಿರಬೇಕಾ ? ಸಂಗಾತಿಯೊಂದಿಗೆ ಈ ಮಾತುಗಳನ್ನು ಹೇಳುವುದನ್ನು ತಪ್ಪಿಸಿ !
ಪರಿಮಳದ ರಾಣಿ ! ಸೌಂದರ್ಯದ ಗಣಿ ʼಮಲ್ಲಿಗೆʼ
ಓಯೋ ರೂಮ್’ ಗೆ ಹೋಗುವ ಮುನ್ನ ಎಚ್ಚರ..! ಮಿಸ್ ಮಾಡದೇ ಈ ಸುದ್ದಿ ಓದಿ |Valentines Day

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?