ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ: ಮಾ. 31ರೊಳಗೆ 2.95 ಲಕ್ಷ ಹೊಸ ಆದ್ಯತಾ ಪಡಿತರ ಚೀಟಿಗಳ ವಿತರಣೆ

ಬೆಂಗಳೂರು: ಮಾರ್ಚ್ 31ರೊಳಗೆ 2.95 ಲಕ್ಷ ಹೊಸ ಅದ್ಯತಾ ಪಡಿತರ ಚೀಟಿಗಳ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗಿದೆ. ಏಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗುವುದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಇಲಾಖಾ ಸಚಿವ ಕೆ.ಹೆಚ್.ಮುನಿಯಪ್ಪ ಅವರು ತಿಳಿಸಿದ್ದಾರೆ.

ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಇದೇ ಮಾರ್ಚ್‌ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಏಪ್ರಿಲ್‌ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

https://twitter.com/KarnatakaVarthe/status/1758106224787436013

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read