HomeEntertainment'ರತ್ನ' ಚಿತ್ರದ ವಿಡಿಯೋ ಹಾಡು ರಿಲೀಸ್

‘ರತ್ನ’ ಚಿತ್ರದ ವಿಡಿಯೋ ಹಾಡು ರಿಲೀಸ್

ಬಸವರಾಜ್ ಬಳ್ಳಾರಿ ನಿರ್ದೇಶನದ ‘ರತ್ನ’ ಚಿತ್ರದ ‘ಮೊದಲ ದಿನದ ಮಾತು’ ಎಂಬ ವಿಡಿಯೋ ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದೆ, ಈ ಹಾಡಿಗೆ ರಾಜೇಶ್ ಕೃಷ್ಣನ್ ಹಾಗೂ ಶೃತಿ ಪ್ರಹಲ್ಲಾದ ಧ್ವನಿಯಾಗಿದ್ದು, ನಿರ್ದೇಶಕ ಬಸವರಾಜ್ ಬಳ್ಳಾರಿ ಸಾಹಿತ್ಯ ಬರೆದಿದ್ದಾರೆ.

ಈ ಚಿತ್ರದಲ್ಲಿ ಹರ್ಷಲಾ ಹನಿ, ಮತ್ತು ವರ್ಧನ್ ಪ್ರಮುಖ ಪಾತ್ರದಲ್ಲಿದ್ದು,  ಬಸವರಾಜ್ ಬಳ್ಳಾರಿ ತಮ್ಮ ಬಸವರಾಜ್ ಬಳ್ಳಾರಿ ಫಿಲಂಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ. ಮಂಜುನಾಥ್ ಕೆ ಸಹ ನಿರ್ಮಾಪಕರಾಗಿ ಕೆಲಸ ಮಾಡಿದ್ದಾರೆ. ಸತೀಶ್ ಬಾಬು ಸಂಗೀತ ಸಂಯೋಜನೆ ನೀಡಿದ್ದು, ಎಸ್ ಕೆ ನಾಗೇಂದ್ರ ಪ್ರಸಾದ್ ಸಂಕಲನ, ಹಾಗೂ ಸತೀಶ್ ಗಂಗಾವತಿ ಛಾಯಾಗ್ರಹಣವಿದೆ.

For Latest News Updates, Join Our Whatsapp Community🚩
RELATED ARTICLES

Most Popular