HomeEntertainment'ರತ್ನ' ಚಿತ್ರದ ಟ್ರೈಲರ್ ರಿಲೀಸ್

‘ರತ್ನ’ ಚಿತ್ರದ ಟ್ರೈಲರ್ ರಿಲೀಸ್

ಇಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜನ್ಮದಿನದ ಪ್ರಯುಕ್ತ ‘ರತ್ನ’ ಚಿತ್ರ ತಂಡ ನನ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಟ್ರೈಲರ್ ಬಿಡುಗಡೆ ಮಾಡಿದೆ ಈ ಟ್ರೈಲರ್ ರಿಲೀಸ್ ಆದ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ನೋಡುಗರ ಗಮನ ಸೆಳೆದಿದೆ.

ಬಸವರಾಜ್ ಬಳ್ಳಾರಿ ಈ ಚಿತ್ರವನ್ನು ನಿರ್ದೇಶಿಸಿದ್ದು ಹರ್ಷಲ ಹನಿ ಮತ್ತು ವರ್ಧನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸತೀಶ್ ಬಾಬು ಸಂಗೀತ ಸಂಯೋಜನೆ ನೀಡಿದ್ದು, ನಿರ್ದೇಶಕ ಬಸವರಾಜ್ ಅವರೇ ತಮ್ಮ ಬಸವರಾಜ್ ಬಳ್ಳಾರಿ ಸಿನಿಮಾ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ. ಎಸ್ ಕೆ ನಾಗೇಂದ್ರ ಆರ್ ಎಸ್ ಸಂಕಲನ, ಸತೀಶ್ ಗಂಗಾವತಿ ಛಾಯಾಗ್ರಹಣವಿದೆ.

For Latest News Updates, Join Our Whatsapp Community🚩
RELATED ARTICLES

Most Popular