HomeKarnatakaBREAKING NEWS: ರೇವ್ ಪಾರ್ಟಿ ಪ್ರಕರಣ: ಕರ್ತವ್ಯ ಲೋಪ ಹಿನ್ನೆಲೆ; ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

BREAKING NEWS: ರೇವ್ ಪಾರ್ಟಿ ಪ್ರಕರಣ: ಕರ್ತವ್ಯ ಲೋಪ ಹಿನ್ನೆಲೆ; ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

ಬೆಂಗಳೂರು: ಬೆಂಗಳೂರು ಹೊರವಲಯದ ಜಿ.ಆರ್.ಫಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ್ದ ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಜಿ.ಆರ್.ಫಾರ್ಮ್ ಹೌಸ್ ನಲ್ಲಿ ಹುಟ್ಟುಹಬ್ಬ ಆಚರಣೆ ನೆಪದಲ್ಲಿ ರೇವ್ ಪಾರ್ಟಿ ಆಯೋಜಿಸಲಾಗಿರುವ ಬಗ್ಗೆ ಸಿಸಿಬಿಗೆ ಮಾಹಿತಿ ಲಭ್ಯವಾಗಿದ್ದರೂ ಸ್ಥಳೀಯ ಪೊಲೀಸರಿಗೆ ಗೊತ್ತಿರಲಿಲ್ಲವೇ? ಮಾಹಿತಿ ಇದ್ದರೂ ಹೆಬ್ಬಗೋಡಿ ಪೊಲೀಸರು ಕೈಕಟ್ಟಿಕೊಳಿತಿದ್ದರೇ ಎಂಬ ಪ್ರಶ್ನೆ ಮೂಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಹೆಬ್ಬಗೋಡಿ ಪೊಲೀಸ್ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಮಾಡಿ ಬೆಂಗಳೂರು ಗ್ರಾಮಾಂತರ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular