HomeLatest Newsರೇವ್ ಪಾರ್ಟಿ ಮೇಲೆ ದಾಳಿ: 30ಕ್ಕೂ ಹೆಚ್ಚು ಯುವಕ-ಯುವತಿಯರು ಪೊಲೀಸ್ ವಶಕ್ಕೆ

ರೇವ್ ಪಾರ್ಟಿ ಮೇಲೆ ದಾಳಿ: 30ಕ್ಕೂ ಹೆಚ್ಚು ಯುವಕ-ಯುವತಿಯರು ಪೊಲೀಸ್ ವಶಕ್ಕೆ

ದೆವನಹಳ್ಳಿ: ರೇವ್ ಪಾರ್ಟಿ ನಡೆಸುತ್ತಿದ್ದ ಫಾರ್ಮ್ ಹೌಸ್ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾಮದಲ್ಲಿ ನಡೆದಿದೆ.

ದಾಳಿ ವೇಳೆ 30ಕ್ಕೂ ಹೆಚ್ಚು ಯುವಕ-ಯುವತಿಯರನ್ನು ವಶಕ್ಕೆ ಪಡೆಯಲಾಗಿದೆ. ತಡರಾತ್ರಿ ನಡೆಯುತ್ತಿದ ರೇವ್ ಪಾರ್ಟಿಯಲ್ಲಿ ಮಾದಕ ವಸ್ತುಗಳ ಪೂರೈಕೆ ಹಾಗೂ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ದಾಲಿ ವೇಳೆ ಕೊಕೇನ್, ಹೈಡ್ರೋ ಡ್ರಗ್ಸ್, ಗಾಂಜಾ ಪತ್ತೆಯಾಗಿದೆ. ಇನ್ನು ರೇವ್ ಪಾರ್ಟಿಯಲ್ಲಿ ಪಾಲ್ಗೊಂಡಿಇದ್ದ 10 ಯುವತಿಯರು, 20 ಯುವಕರು ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular