ರವಿತೇಜ ಅಭಿನಯದ ‘ಕ್ರಾಕ್’ ಚಿತ್ರಕ್ಕೆ ಮೂರು ವರ್ಷದ ಸಂಭ್ರಮ

2021 ಜನವರಿ 9 ರಂದು ತೆರೆ ಕಂಡು ಸೂಪರ್ ಡೂಪರ್ ಹಿಟ್ ಆಗುವ ಮೂಲಕ  ಬಾಕ್ಸಾಫೀಸ್ ಧೂಳಿಪಟ ಮಾಡಿದ್ದ ರವಿತೇಜ ಅಭಿನಯದ ‘ಕ್ರಾಕ್’ ಚಿತ್ರ ಬಿಡುಗಡೆಯಾಗಿ ಇಂದಿಗೆ ಮೂರು ವರ್ಷವಾಗಿದೆ. ಈ ಸಂತಸವನ್ನು ಚಿತ್ರತಂಡ ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಪ್ಲೋಡ್ ಮಾಡಿದೆ.

ಆಕ್ಷನ್ ಡ್ರಾಮಾ ಕಥಾ ಹಂದರ ಹೊಂದಿರುವ ಈ ಸಿನಿಮಾದಲ್ಲಿ ಮಾಸ್ ಮಹಾರಾಜ ರವಿ ತೇಜ ಜೊತೆ ಶೃತಿ ಹಾಸನ್ ನಾಯಕಿಯಾಗಿ ಅಭಿನಯಿಸಿದ್ದು, ವರಲಕ್ಷ್ಮಿ ಶರತ್ ಕುಮಾರ್, ರವಿಶಂಕರ್, ಚಿರಾಗ್ ಜಾನಿ, ಜೀವಾ, ಸಪ್ತಗಿರಿ, ಮಹೇಶ್ ಕತ್ತಿ, ದೇವಿ ಪ್ರಸಾದ್, ಸುಧಾಕರ್ ತೆರೆ ಹಂಚಿಕೊಂಡಿದ್ದಾರೆ. ಗೋಪಿಚಂದ್ ಮಲಿನೇನಿ ನಿರ್ದೇಶನದ ಈ ಚಿತ್ರಕ್ಕೆ ತಮನ್ ಎಸ್ ಎಸ್ ಸಂಗೀತ ಸಂಯೋಜನೆ ನೀಡಿದ್ದು, ನವೀನ್ ನೂಲಿ ಸಂಕಲನವಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read