HomeKarnatakaಮುಸ್ಲಿಂ ಧರ್ಮಕ್ಕೆ ಧಕ್ಕೆ ತರುವ ರೀತಿ ಸ್ಟೇಟಸ್: ಆರ್.ಎಸ್.ಎಸ್. ಕಾರ್ಯಕರ್ತ ಅರೆಸ್ಟ್

ಮುಸ್ಲಿಂ ಧರ್ಮಕ್ಕೆ ಧಕ್ಕೆ ತರುವ ರೀತಿ ಸ್ಟೇಟಸ್: ಆರ್.ಎಸ್.ಎಸ್. ಕಾರ್ಯಕರ್ತ ಅರೆಸ್ಟ್

ರಾಯಚೂರು: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ವಾಟ್ಸಾಪ್ ಸ್ಟೇಟಸ್ ಹಾಕಿದ ಹಿನ್ನೆಲೆಯಲ್ಲಿ ಆರ್.ಎಸ್.ಎಸ್. ಕಾರ್ಯಕರ್ತ ರಾಜು ಎಂಬುವನನ್ನು ಬಂಧಿಸಲಾಗಿದೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಮುಸ್ಲಿಂ ಧರ್ಮಕ್ಕೆ ತರುವ ರೀತಿಯಲ್ಲಿ ಸ್ಟೇಟಸ್ ಹಾಕಿದ ಆರೋಪ ಹಿನ್ನೆಲೆಯಲ್ಲಿ ತಡರಾತ್ರಿ ಲಿಂಗಸಗೂರು ಠಾಣೆಯ ಮುಂದೆ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಸ್ಲಿಂ ಸಮುದಾಯದ ನೂರಾರು ಜನ ಸೇರಿ ಪ್ರತಿಭಟನೆ ನಡೆಸಿದ್ದು, ಅವಹೇಳನಕಾರಿ ಸ್ಟೇಟಸ್ ಹಾಕಿದ ಆರೋಪಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪೊಲೀಸರು ಆರೋಪಿ ರಾಜುನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular