HomeLatest Newsರಾಯಗಢ ಕರಾವಳಿಯಲ್ಲಿ ಅನುಮಾನಾಸ್ಪದ ಬೋಟ್ ಪತ್ತೆ!

ರಾಯಗಢ ಕರಾವಳಿಯಲ್ಲಿ ಅನುಮಾನಾಸ್ಪದ ಬೋಟ್ ಪತ್ತೆ!

ಮುಂಬೈ: ರಾಯಗಢ ಕರಾವಳಿಯಲ್ಲಿ ಅನುಮಾನಾಸ್ಪದ ಬೋಟ್ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ರಾಯಗಢ ಜಿಲ್ಲೆಯ ರೇವದಂಡ ಕರಾವಳಿ ಬಳಿ ಅನುಮಾನಾಸ್ಪದ ದೋಣಿ ಪತ್ತೆಯಾಗಿದ್ದು, ದೋಣಿ ವಿದೇಶಿ ಮೂಲದ್ದು ಎಂದು ಹೇಳಲಾಗುತ್ತಿದೆ.

ರೇವದಂಡ ಕರಾವಳಿಯಿಂದ ಎರಡು ನಾಟಿಕಲ್ ಮೈಲುಗಳ ದೂರದಲ್ಲಿ ಭದ್ರತಾ ಸಿಬ್ಬಂದಿಗಳು ದೋಣಿಯನ್ನು ಪತ್ತೆ ಮಾಡಿದ್ದಾರೆ. ದೋಣಿ ವಿದೇಶಿ ಗುರುತು ಹೊಂದಿದೆ. ರಾಯಗಡ ಕಡಲಿನಲ್ಲಿ ತೇಲಿ ಬಂದಿರುವ ಶಂಕೆ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೇ ಅಲರ್ಟ್ ಘೋಷಿಸಲಾಗಿದ್ದು, ರಾಯಗಢ ಪೊಲೀಸರು, ಬಾಂಬ್ ಪತ್ತೆ, ವಿಲೇವಾರಿ ದಳ, ನೌಕಾಪಡೆ, ಕರಾವಳಿ ಕಾವಲು ಪಡೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿವೆ.

For Latest News Updates, Join Our Whatsapp Community🚩
RELATED ARTICLES

Most Popular