HomeLatest NewsBREAKING: BCCI ಆಯ್ಕೆ ಸಮಿತಿ ಅಧ್ಯಕ್ಷರಾಗಿ ಚೇತನ್ ಶರ್ಮಾ ಮರು ಆಯ್ಕೆ

BREAKING: BCCI ಆಯ್ಕೆ ಸಮಿತಿ ಅಧ್ಯಕ್ಷರಾಗಿ ಚೇತನ್ ಶರ್ಮಾ ಮರು ಆಯ್ಕೆ

ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಚೇತನ್ ಶರ್ಮಾ ಅವರನ್ನು ಮರು ಆಯ್ಕೆ ಮಾಡಲಾಗಿದೆ. ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯನ್ನು ಬಿಸಿಸಿಐ ಪ್ರಕಟಿಸಿದೆ.

ಆಯ್ಕೆ ಸಮಿತಿಯಲ್ಲಿ ಚೇತನ್ ಶರ್ಮಾ, ಶಿವಸುಂದರದಾಸ್, ಸುಬ್ರತೋ ಬ್ಯಾನರ್ಜಿ, ಸಲೀಲ್ ಅಂಕೋಲಾ, ಶ್ರೀಧರನ್ ಶರತ್ ಅವರನ್ನೊಳಗೊಂಡ ಆಯ್ಕೆ ಸಮಿತಿಯನ್ನು ಬಿಸಿಸಿಐ ಪ್ರಕಟಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2020ರ ಡಿಸೆಂಬರ್‌ನಿಂದ ಕಳೆದ ವರ್ಷದ ಅಂತ್ಯದವರೆಗೆ ಪುರುಷರ ಕ್ರಿಕೆಟ್ ತಂಡದ ಬಿಸಿಸಿಐ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿದ್ದ ಭಾರತದ ಮಾಜಿ ಕ್ರಿಕೆಟಿಗ ಚೇತನ್ ಶರ್ಮಾ ಅವರು ಮುಖ್ಯ ಆಯ್ಕೆಗಾರರಾಗಿ ಮುಂದುವರಿಯಲಿದ್ದಾರೆ ಎಂದು ಶನಿವಾರ ಬಿಸಿಸಿಐ ಹೇಳಿಕೆ ತಿಳಿಸಿದೆ.

ದಕ್ಷಿಣ ವಲಯದಿಂದ ಶ್ರೀಧರನ್ ಶರತ್, ಮಧ್ಯ ವಲಯದಿಂದ ಶಿವಸುಂದರ್ ದಾಸ್, ಪೂರ್ವದಿಂದ ಸುಬ್ರೋತೋ ಬ್ಯಾನರ್ಜಿ ಮತ್ತು ಪಶ್ಚಿಮ ವಲಯದಿಂದ ಸಲೀಲ್ ಅಂಕೋಲಾ ಸಮಿತಿಯಲ್ಲಿರುವ ಇತರ ಆಯ್ಕೆಗಾರರಾಗಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular