HomeKarnatakaBREAKING : ಚನ್ನಪಟ್ಟಣ ಕ್ಷೇತ್ರದಲ್ಲಿ ಮತ ಚಲಾಯಿಸಿದ ಸಿ.ಪಿ ಯೋಗೇಶ್ವರ್.!

BREAKING : ಚನ್ನಪಟ್ಟಣ ಕ್ಷೇತ್ರದಲ್ಲಿ ಮತ ಚಲಾಯಿಸಿದ ಸಿ.ಪಿ ಯೋಗೇಶ್ವರ್.!

ರಾಮನಗರ : ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಮತದಾನ ಮಾಡಿದರು.

ಚನ್ನಪಟ್ಟಣ ತಾಲೂಕಿನ .ಪಿ ಯೋಗೇಶ್ವರ್ ಸ್ವಗ್ರಾಮ ಚಕ್ಕೆರೆಯಲ್ಲಿ ಸಿಪಿ ಯೋಗೇಶ್ವರ್ ತಮ್ಮ ಹಕ್ಕು ಚಲಾಯಿಸಿದರು.

ರಾಜ್ಯ ಮೂರು ವಿಧಾನಸಭಾ ಕ್ಷೇತ್ರಗಳಾದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಮತದಾರರು ಬೆಳಿಗ್ಗೆಯಿಂದ ಉತ್ಸಾಹದಲ್ಲಿ ಬಂದು ಮತದಾನ ಮಾಡುತ್ತಿದ್ದಾರೆ.ಹಿರಿಯ ನಾಗರಿಕರು, ಬಾಣಂತಿಯರು, ವಯೋವೃದ್ಧರು ತಮ್ಮ ಹಕ್ಕು ಚಲಾಯಿಸುವ ಮೂಲಕ ನಾಯಕನನ್ನು ಆಯ್ಕೆ ಮಾಡುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular