BREAKING : ಏಷ್ಯನ್ ಗೇಮ್ಸ್ ಮಹಿಳಾ ಬಾಕ್ಸಿಂಗ್ ನಲ್ಲಿ ಭಾರತದ `ಪ್ರೀತಿ’ಗೆ ಕಂಚಿನ ಪದಕ

ಹೌಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ನಡೆದ ಮಹಿಳಾ ಬಾಕ್ಸಿಂಗ್ 54 ಕೆಜಿ ವಿಭಾಗದಲ್ಲಿ ಭಾರತದ ಪ್ರೀತಿ ಕಂಚಿನ ಪದಕ ಗೆದ್ದಿದ್ದಾರೆ.

ಏಷ್ಯನ್ ಗೇಮ್ಸ್ 2022 ರ 54 ಕೆಜಿ ವಿಭಾಗದಲ್ಲಿ ಸೆಮಿಫೈನಲ್ ಪಂದ್ಯದಲ್ಲಿ ಸೋತು ನಾಲ್ಕನೇ ಸ್ಥಾನ ಪಡೆದ ಪ್ರೀತಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.  ಈ ಮೂಲಕ ಈ ಪದಕದೊಂದಿಗೆ ಭಾರತದ ಕಂಚಿನ ಪದಕಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read