BREAKING: ರಾಜ್ಯದಲ್ಲಿಂದು ಶತಕ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ: 114 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 114 ಕೊರೋನಾ ಪ್ರಕರಣಗಳು ದಾಖಲಾಗಿವೆ. 234 ಕೊರೋನಾ ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಇಂದು ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಮೂವರು ಮೃತಪಟ್ಟಂತಾಗಿದೆ. ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 367 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 27 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 460 ಪರೀಕ್ಷೆ ನಡೆಸಲಾಗಿದೆ. ಪಾಸಿಟಿವಿಟಿ ದರ ಶೇಕಡ 24.7ರಷ್ಟು ಇದೆ. 11 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read