HomeKarnatakaಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿಹಿ ಸುದ್ದಿ: ಶಿಕ್ಷಕರು ಸೇರಿ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳ ಭರ್ತಿ

ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿಹಿ ಸುದ್ದಿ: ಶಿಕ್ಷಕರು ಸೇರಿ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳ ಭರ್ತಿ

ಮಂಗಳೂರು: ರಾಜ್ಯದಲ್ಲಿ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಮಾತನಾಡಿ, ಶಿಕ್ಷಕರು, ವೈದ್ಯರು ಸೇರಿದಂತೆ ಎಲ್ಲಾ ರೀತಿಯ ಹುದ್ದೆಗಳು ಖಾಲಿ ಇವೆ. ಹಂತ ಹಂತವಾಗಿ ಎಲ್ಲಾ ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಖಾಲಿ ಹುದ್ದೆಗೆ ತಾತ್ಕಾಲಿಕವಾಗಿ ಹೊರಗುತ್ತಿಗೆ ತೆಗೆದುಕೊಳ್ಳಲು ಚಿಂತನೆ ನಡೆದಿದೆ. ಒಂದೇ ಬಾರಿಗೆ ಎರಡೂವರೆ ಲಕ್ಷ ಖಾಲಿ ಹುದ್ದೆಗಳ ಭರ್ತಿ ಸಾಧ್ಯವಿಲ್ಲ. ಹಾಗಾಗಿ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular