HomeLatest Newsಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ: ಇಲ್ಲಿದೆ ಮಾಹಿತಿ

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ: ಇಲ್ಲಿದೆ ಮಾಹಿತಿ

ಧಾರವಾಡ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಾತಿಯ ಪರಿಷ್ಕೃತ ಮಾರ್ಗಸೂಚಿಯಂತೆ ಹಾಗೂ ಜಿಲ್ಲಾಧಿಕಾರಿಗಳು, ಧಾರವಾಡ ಜಿಲ್ಲೆ ಇವರ ಅನುಮೋದನೆಯಂತೆ, ಧಾರವಾಡ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆ ಹುಬ್ಬಳ್ಳಿ ಧಾರವಾಡ(ಶಹರ) ದಲ್ಲಿ ಖಾಲಿ ಇರುವ ಒಟ್ಟು 192 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮಹಿಳಾ ಅಭ್ಯರ್ಥಿಗಳು ಜೂನ್ 21, 2025 ರೊಳಗಾಗಿ https://karnemakaone.kar.nic.in/abcd/ ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2440733 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular